- Advertisement -
![]()
- Advertisement -
ಬೆಳ್ತಂಗಡಿ: ಕರ್ತವ್ಯ ನಿರತರಾಗಿರುವಾಗಲೇ ಹೃದಯಾಘಾತದಿಂದ ಅರಣ್ಯ ವೀಕ್ಷಕ ಸಾವನ್ನಪ್ಪಿರುವ ಘಟನೆ ಮಾರ್ಚ್ 11 ರಂದು ಗುರುವಾಯನಕೆರೆಯಲ್ಲಿ ನಡೆದಿದೆ. ಕುವೆಟ್ಟು ಗ್ರಾಮದ ಮದ್ದಡ್ಕ ನಿವಾಸಿ ಗಫೂರ್ (59) ಮೃತ ವ್ಯಕ್ತಿ.
ಮೃತ ಗಫೂರ್ ಪತ್ನಿ, ಇಬ್ಬರು ಪುತ್ರಿಯರು ಹಾಗೂ ಪುತ್ರನನ್ನು ಅಗಲಿದ್ದಾರೆ.
- Advertisement -


