Saturday, June 6, 2026
Homeತಾಜಾ ಸುದ್ದಿಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ 4 ತಂಡಗಳ ರಚನೆ

ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ 4 ತಂಡಗಳ ರಚನೆ

- Advertisement -
- Advertisement -

ಮೈಸೂರು : ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ 4 ತಂಡಗಳನ್ನು ರಚನೆ ಮಾಡಲಾಗಿದೆ.ಲೋಕಾಯುಕ್ತ ಎಸ್ ಪಿ ಉದೇಶ, ಡಿವೈಎಸ್ಪಿಎಸ್ ಮಾಲತೀಶ್, ಚಾಮರಾಜನಗರ ಡಿ ವೈ ಎಸ್ ಪಿ ಮ್ಯಾಥ್ಯು ಥಾಮಸ್ ಹಾಗೂ ಇನ್ಸ್ಪೆಕ್ಟರ್ ಸೇರಿದಂತೆ 4 ತಂಡಗಳನ್ನು ರಚನೆ ಮಾಡಲಾಗಿದೆ.

ಇನ್ನು ತನಿಖೆ ಆರಂಭಿಸುವ ಮುನ್ನ ಲೋಕಾಯುಕ್ತ ಎಸ್ ಪಿ ಉದೇಶ ಎಲ್ಲಾ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಕ್ರೋಢಿಕರಿಸುತ್ತಿವೆ. ಕೇಸಿನ ದಾಖಲೆಗಳ ಪರಿಶೀಲನೆ ನಡೆಸಿದ ಅಧಿಕಾರಿಗಳ ತಂಡ, ಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ ಎನ್ನಲಾಗಿದೆ.

- Advertisement -

Latest News

error: Content is protected !!