Thursday, January 16, 2025
Homeಕರಾವಳಿಬೆಳ್ತಂಗಡಿ ಭಾರತೀಯ ಕಿಸಾನ್ ಸಂಘ ತಾಲೂಕು ಸಮಿತಿ ರಚನೆ

ಬೆಳ್ತಂಗಡಿ ಭಾರತೀಯ ಕಿಸಾನ್ ಸಂಘ ತಾಲೂಕು ಸಮಿತಿ ರಚನೆ

spot_img
- Advertisement -
- Advertisement -

ಬೆಳ್ತಂಗಡಿ ಭಾರತೀಯ ಕಿಸಾನ್ ಸಂಘ ಪದಾಧಿಕಾರಿಗಳ ನೇಮಕವಾಗಿದೆ.

ಅಧ್ಯಕ್ಷರಾಗಿ ಭಾಸ್ಕರ್ ಸಾಲಿಯಾನ್, ಕಾರ್ಯದರ್ಶಿಯಾಗಿ ಲಿಂಗಪ್ಪನಾಯಕ್, ಉಪಾಧ್ಯಕ್ಷರಾಗಿ ಜಯ ಸಾಲಿಯಾನ್, ಜತೆ ಕಾರ್ಯದರ್ಶಿಯಾಗಿ ಗಣೇಶ್ ಭಂಡಾರಿ, ಮಹಿಳಾ ಪ್ರಮುಖ್ ಶೀಲಾ ಅವರು ಆಯ್ಕೆಯಾಗಿದ್ದಾರೆ.

ಈ ವೇಳೆ ಪ್ರಾಂತ ಪ್ರಮುಖರಾದ ಸುಬ್ರಾಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಂಬುಜಾಕ್ಷ ಜಿಲ್ಲಾ ಮಹಿಳಾ ಪ್ರಮುಖ್‌ ಶಾಂಭವಿ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!