Friday, June 26, 2026
HomeUncategorizedಸಿದ್ದರಾಮಯ್ಯ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ

ಸಿದ್ದರಾಮಯ್ಯ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ

- Advertisement -
- Advertisement -

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಿನ್ನೆಯಷ್ಟೇ ತಮ್ಮ 75ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡ್ರು. ದಾವಣಗೆರೆಯಲ್ಲಿ ಅದ್ಧೂರಿಯಾಗಿ ಸಿದ್ದರಾಮೋತ್ಸವ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಸಿದ್ದರಾಮಯ್ಯ ಅವರ ಹುಟ್ಟುಹಬ್ಬ ಹಿನ್ನೆಲೆ ಇಂದು ಅವರನ್ನು ಭೇಟಿಯಾಗಿ ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಮತ್ತು ಅವರ ತಂಡ ಶುಭಾಶಯ ತಿಳಿಸಿದರು.

- Advertisement -

Latest News

error: Content is protected !!