Wednesday, June 3, 2026
Homeಕರಾವಳಿಮಂಗಳೂರುಬೆಳ್ತಂಗಡಿ ತಾಲೂಕು ಪಂಚಾಯತ್‌ ಮಾಜಿ ಅಧ್ಯಕ್ಷ ಕೇಶವ ಎಂ ನಿಧನ

ಬೆಳ್ತಂಗಡಿ ತಾಲೂಕು ಪಂಚಾಯತ್‌ ಮಾಜಿ ಅಧ್ಯಕ್ಷ ಕೇಶವ ಎಂ ನಿಧನ

- Advertisement -
- Advertisement -

ಬೆಳ್ತಂಗಡಿ ತಾಲೂಕು ಪಂಚಾಯತ್‌ ಮಾಜಿ ಅಧ್ಯಕ್ಷ, ಕನ್ಯಾಡಿ ನಿವಾಸಿ ಕೇಶವ ಎಂ. ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 46 ವರ್ಷ ವಯಸ್ಸಾಗಿತ್ತು. ಎ.16ರಂದು ಅವರು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು.

RSS ಸ್ವಯಂಸೇವಕರಾಗಿದ್ದ ಅವರು, ಬೆಳ್ತಂಗಡಿ ತಾಲೂಕು ಪಂಚಾಯತಿನ ಸದಸ್ಯರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಕನ್ಯಾಡಿ ಸೇವಾ ಭಾರತಿ ಸಂಸ್ಥೆ ಸೇರಿದಂತೆ ಅನೇಕ ಸೇವಾ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಕೊಂಡಿದ್ದರು. ಅವಿವಾಹಿತರಾಗಿದ್ದ ಇವರು ಕುಟುಂಬಸ್ಥರನ್ನು ಅಗಲಿದ್ದಾರೆ.

- Advertisement -

Latest News

error: Content is protected !!