Tuesday, July 21, 2026
Homeತಾಜಾ ಸುದ್ದಿಮಾಜಿ ಮುಖ್ಯಮಂತ್ರಿ ಬುದ್ಧದೇವ‌ ಭಟ್ಟಾಚಾರ್ಯ ಆರೋಗ್ಯ ಸ್ಥಿತಿ ಗಂಭೀರ!..

ಮಾಜಿ ಮುಖ್ಯಮಂತ್ರಿ ಬುದ್ಧದೇವ‌ ಭಟ್ಟಾಚಾರ್ಯ ಆರೋಗ್ಯ ಸ್ಥಿತಿ ಗಂಭೀರ!..

- Advertisement -
- Advertisement -

ಕೋಲ್ಕತ್ತ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ‌ ಭಟ್ಟಾಚಾರ್ಯ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.76 ವರ್ಷದ ಬುದ್ಧದೇವ‌ ಅವರನ್ನು ತೀವ್ರ ಉಸಿರಾಟ ಸಮಸ್ಯೆಯಿಂದ ಇಲ್ಲಿನ ವುಡ್‌ಲ್ಯಾಂಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬುದ್ಧದೇವ‌ ಭಟ್ಟಾಚಾರ್ಯ ಅವರಿಗೆ ಸಧ್ಯ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹಲವು ರಾಜಕೀಯ ಗಣ್ಯರು ಅವರ ಶೀಘ್ರ ಚೇತರಿಕೆಗಾಗಿ ‌ ಹಾರೈಸಿದ್ದಾರೆ.

- Advertisement -

Latest News

error: Content is protected !!