Thursday, July 16, 2026
Homeತಾಜಾ ಸುದ್ದಿತಮ್ಮ ವಿರುದ್ಧ ಮಾನಹಾನಿಕರ ಸುದ್ಧಿ ಪ್ರಸಾರ ಮಾಡದಂತೆ ನಿರ್ಬಂಧಕಾಜ್ಞೆ ಕೋರಿ ಕೋರ್ಟ್ ಮೊರೆ ಹೋದ ಮಾಜಿ...

ತಮ್ಮ ವಿರುದ್ಧ ಮಾನಹಾನಿಕರ ಸುದ್ಧಿ ಪ್ರಸಾರ ಮಾಡದಂತೆ ನಿರ್ಬಂಧಕಾಜ್ಞೆ ಕೋರಿ ಕೋರ್ಟ್ ಮೊರೆ ಹೋದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ‌

- Advertisement -
- Advertisement -

ಬೆಂಗಳೂರು: ತಮ್ಮ ವಿರುದ್ಧ ಮಾನಹಾನಿಕರ ಸುದ್ಧಿ ಪ್ರಸಾರ ಮಾಡದಂತೆ ನಿರ್ಬಂಧಕಾಜ್ಞೆ ಕೋರಿ ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ‌ ಕೋರ್ಟ್ ಮೊರೆ ಹೋಗಿದ್ದಾರೆ.

ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಹೇಳಿಕೆ ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆ ಕೋರಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರು ಸಿಟಿ ಸಿವಿಲ್​ ಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೇ ವಕೀಲ ಜಗದೀಶ್ ಮಹದೇವ್ ವಿರುದ್ದವೂ ನಿರ್ಬಂಧಕಾಜ್ಞೆ ಕೋರಿದ್ದು, ಈ ಸಂಬಂಧ‌ ಕೋರ್ಟ್​, ನಾಳೆ(ಆಗಸ್ಟ್ 28) ಆದೇಶ ಪ್ರಕಟಿಸಲಿದೆ. ಆದ್ರೆ, ಬಸವರಾಜ ಬೊಮ್ಮಾಯಿ ಅವರು ಏಕೆ ನಿರ್ಬಂಧಕಾಜ್ಞೆ ತರಲು ಹೊರಟ್ಟಿದ್ದಾರೆ ಎನ್ನುವುದು ಅಚ್ಚರಿ ಮೂಡಿಸಿದೆ.

- Advertisement -

Latest News

error: Content is protected !!