Friday, March 29, 2024
Homeತಾಜಾ ಸುದ್ದಿಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

spot_img
- Advertisement -
- Advertisement -

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾರೋಗ್ಯದಿಂದ ಬಳಲುತ್ತಿದ್ದು ಅವರು ಶಸ್ತ್ರಚಿಕಿತ್ಸೆಗಾಗಿ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೂಲವ್ಯಾಧಿಯಿರುವ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ವೈದ್ಯರು ಸಲಹೆ ನೀಡಿದ್ದಾರೆ. ಹಾಗಾಗಿ ಇಂದು ನಗರದ ಹೆಚ್‌ಎಎಲ್‌ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ

- Advertisement -
spot_img

Latest News

error: Content is protected !!