Sunday, May 12, 2024
Homeತಾಜಾ ಸುದ್ದಿಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು

ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು

spot_img
- Advertisement -
- Advertisement -

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರವರು ಆಸ್ಪತ್ರೆಗೆ ದಾಖಲಾಗಿದ್ದಾರೆ.  ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಸಿಎಂ ಎಸ್​. ಎಂ.ಕೃಷ್ಣ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದೆರಡು ದಿನಗಳಿಂದ  ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಎಸ್.ಎಂ.ಕೃಷ್ಣರನ್ನು ವಿಠ್ಠಲ್‌ ಮಲ್ಯ ರಸ್ತೆಯಲ್ಲಿರುವ ಖಾಸಗಿ ಆ್ತಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ರಾತ್ರಿ ಜ್ವರ ಹೆಚ್ಚಾಗಿದ್ದ ಹಿನ್ನೆಲೆ ರಾತ್ರಿ ಹಳೇ ಮದ್ರಾಸ್​ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -
spot_img

Latest News

error: Content is protected !!