Tuesday, June 9, 2026
Homeತಾಜಾ ಸುದ್ದಿಪ್ರಧಾನಿ ಮೋದಿ ಹತ್ಯೆ ಮಾಡಿ ಎಂದಿದ್ದ ಕಾಂಗ್ರೆಸ್‌ನ ಮಾಜಿ ಸಚಿವ ಅರೆಸ್ಟ್‌

ಪ್ರಧಾನಿ ಮೋದಿ ಹತ್ಯೆ ಮಾಡಿ ಎಂದಿದ್ದ ಕಾಂಗ್ರೆಸ್‌ನ ಮಾಜಿ ಸಚಿವ ಅರೆಸ್ಟ್‌

- Advertisement -
- Advertisement -

ಭೋಪಾಲ್:‌ ಸಂವಿಧಾನ ಉಳಿಸಲು ಪ್ರಧಾನಿ ಮೋದಿ ಹತ್ಯೆ ಮಾಡಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್‌ನ ಮಾಜಿ ಸಚಿವ ರಾಜಾ ಪಟೇರಿಯಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಸೋಮವಾರ ಪಟೇರಿಯಾ ಅವರು, “ಸಂವಿಧಾನವನ್ನು ಉಳಿಸಲು ಪಿಎಂ ಮೋದಿಯನ್ನು ಕೊಲ್ಲಬೇಕು” ಎಂದು ಸಭೆಯೊಂದರಲ್ಲಿ ಹೇಳಿಕೆ ನೀಡಿದ್ದರು. ಇದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಇದೀಗ ಈ ಹೇಳಿಕೆ ಸಂಬಂಧ ರಾಜಾ ಪಟೇರಿಯಾ ಅವರನ್ನು ಬಂಧಿಸಲಾಗಿದೆ.

- Advertisement -

Latest News

error: Content is protected !!