Saturday, May 18, 2024
Homeಕರಾವಳಿಉಡುಪಿಬಾರ್ಕೂರು: ಕಚ್ಚೂರು ದೇವಸ್ಥಾನಕ್ಕೆ ಮಾಜಿ ಡಿಸಿಎಂ ಜಿ.ಪರಮೇಶ್ವರ್ ಭೇಟಿ

ಬಾರ್ಕೂರು: ಕಚ್ಚೂರು ದೇವಸ್ಥಾನಕ್ಕೆ ಮಾಜಿ ಡಿಸಿಎಂ ಜಿ.ಪರಮೇಶ್ವರ್ ಭೇಟಿ

spot_img
- Advertisement -
- Advertisement -

ಬಾರ್ಕೂರು : ಇಲ್ಲಿನ ಕಚ್ಚೂರು ಶ್ರೀ ಮಾಲ್ತಿದೇವಿ ದೇವಸ್ಥಾನ, ಶ್ರೀ ಬಬ್ಬುಸ್ವಾಮಿ ಮೂಲಕ್ಷೇತ್ರಕ್ಕೆ ಇವತ್ತು ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಭೇಟಿ ನೀಡಿದರು. ಇಲ್ಲಿನ ವರ್ಷಾವಧಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡ ಅವರು ದೇವರ ಆಶೀರ್ವಾದವನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮತ್ತಿತರರು ಉಪಸ್ಥಿತರಿದ್ದರು

- Advertisement -
spot_img

Latest News

error: Content is protected !!