- Advertisement -
![]()
- Advertisement -
ನವದೆಹಲಿ: ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ತಮ್ಮ 79 ವರ್ಷ ವಯಸ್ಸಿನಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಇಂದು ಮಧ್ಯಾಹ್ನ 1 ಗಂಟೆಯ ಸುಮಾರಿಗೆ ಸತ್ಯಪಾಲ್ ಮಲ್ಲಿಕ್ ಅವರು ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಸತ್ಯಪಾಲ್ ಮಲ್ಲಿಕ್ ಅವರು ಗೋವಾ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.
- Advertisement -


