Wednesday, June 3, 2026
Homeತಾಜಾ ಸುದ್ದಿರಾಜ್ಯ ಬಿಜೆಪಿ ಚುನಾವಣಾ ಸಹ ಉಸ್ತುವಾರಿಯಾಗಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನೇಮಕ

ರಾಜ್ಯ ಬಿಜೆಪಿ ಚುನಾವಣಾ ಸಹ ಉಸ್ತುವಾರಿಯಾಗಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನೇಮಕ

- Advertisement -
- Advertisement -

ಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಭರ್ಜರಿಯಾಗಿ ಎಲ್ಲಾ ಪಕ್ಷಗಳು ತಯಾರಿ ನಡೆಸುತ್ತಿರುವ ಬೆನ್ನಲೆ ಬಿಜೆಪಿ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಸಹ ಉಸ್ತುವಾರಿಯಾಗಿ ಅಣ್ಣಾಮಲೈ ಅವರನ್ನು ನೇಮಕ ಮಾಡಲಾಗಿದೆ.

ಧರ್ಮೇಂದ್ರ ಪ್ರಧಾನ್ ಅವರನ್ನು ಉಸ್ತುವಾರಿಯಾಗಿ ಹಾಗೂ ತಮಿಳುನಾಡು ಬಿಜೆಪಿ ರಾಜಾಧ್ಯಕ್ಷ ಅಣ್ಣಾಮಲೈ ಅವರನ್ನು ಸಹ-ಪ್ರಭಾರಿಯಾಗಿ ಬಿಜೆಪಿ ನೇಮಕ ಮಾಡಲಾಗಿದೆ.

ಕೆ.ಅಣ್ಣಾಮಲೈ ಕರ್ನಾಟಕದಲ್ಲಿ ಪೊಲೀಸ್ ಅಧಿಕಾರಿಯಾಗಿ ಕೆಲಸ ಮಾಡಿದ್ದರು. ಇದರಿಂದ ಅವರಿಗೆ ಕರ್ನಾಟಕದ ಬಗ್ಗೆ ಸರಿಯಾಗಿ ತಿಳಿದಿರುವುದರಿಂದ ಅವರನ್ನು ಆಯ್ಕೆ ಮಾಡಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!