Wednesday, August 12, 2026
Homeಕರಾವಳಿಉಡುಪಿಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ

ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ

- Advertisement -
- Advertisement -

ಉಡುಪಿ: ಮಾಜಿ ಐಪಿಎಸ್ ಅಧಿಕಾರಿ ಹಾಗೂ ‘ವಿ ದ ಲೀಡರ್ಸ್‌’ ಸಂಸ್ಥೆಯ ಸ್ಥಾಪಕ ಕೆ. ಅಣ್ಣಾಮಲೈ ಅವರು ಬುಧವಾರ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ಶ್ರೀಕೃಷ್ಣ ದೇವರ ದರ್ಶನ ಪಡೆದರು.

ಈ ವೇಳೆ ಮಠದ ಆಡಳಿತ ಮಂಡಳಿಯು ಅವರನ್ನು ಗೌರವಪೂರ್ವಕವಾಗಿ ಬರಮಾಡಿಕೊಂಡು, ಶ್ರೀಕೃಷ್ಣನ ಭಾವಚಿತ್ರ ಹಾಗೂ ದೇವರ ಪ್ರಸಾದ ನೀಡಿ ಗೌರವಿಸಿತು.

- Advertisement -

Latest News

error: Content is protected !!