Sunday, June 28, 2026
Homeತಾಜಾ ಸುದ್ದಿಇಸ್ರೋ ಮಾಜಿ ಅಧ್ಯಕ್ಷ ಕೆ.ಕಸ್ತೂರಿ ರಂಗನ್‌ ನಿಧನ

ಇಸ್ರೋ ಮಾಜಿ ಅಧ್ಯಕ್ಷ ಕೆ.ಕಸ್ತೂರಿ ರಂಗನ್‌ ನಿಧನ

- Advertisement -
- Advertisement -

ಇಸ್ರೋ ಮಾಜಿ ಅಧ್ಯಕ್ಷ ಹಾಗೂ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ(ಎನ್‌ಇಪಿ) ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಕೆ.ಕಸ್ತೂರಿ ರಂಗನ್‌ ಅವರು ಏ.25 ಶುಕ್ರವಾರದಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಜವಾಹರಲಾಲ್‌ ನೆಹರು ವಿಶ್ವವಿದ್ಯಾಲಯದ ಕುಲಪತಿ ಹಾಗೂ ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದ ಕೆ. ಕಸ್ತೂರಿ ರಂಗನ್ ಅವರನ್ನು ಎನ್‌ಇಪಿಯಲ್ಲಿನ ಶಿಕ್ಷಣ ಸುಧಾರಣೆಗಳ ಹಿಂದಿನ ವ್ಯಕ್ತಿ ಎಂದೇ ಕರೆಯಲಾಗುತ್ತದೆ.

- Advertisement -

Latest News

error: Content is protected !!