Saturday, May 18, 2024
Homeತಾಜಾ ಸುದ್ದಿಮಾಜಿ ಸಚಿವ ಜನಾರ್ದನ ರೆಡ್ಡಿಯವರ ಆರೋಗ್ಯದಲ್ಲಿ ಏರುಪೇರು...! ಆಸ್ಪತ್ರೆಗೆ ದಾಖಲು..!

ಮಾಜಿ ಸಚಿವ ಜನಾರ್ದನ ರೆಡ್ಡಿಯವರ ಆರೋಗ್ಯದಲ್ಲಿ ಏರುಪೇರು…! ಆಸ್ಪತ್ರೆಗೆ ದಾಖಲು..!

spot_img
- Advertisement -
- Advertisement -

ಬೆಂಗಳೂರು: ಮಾಜಿ ಸಚಿವ ಜನಾರ್ದನ ರೆಡ್ಡಿಯವರ ಆರೋಗ್ಯದಲ್ಲಿ ಏರುಪೇರಾಗಿದ್ದು, ನಿನ್ನೆ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜ್ವರದಿಂದ ಬಳುತ್ತಿದ್ದ ಕಾರಣ ನಿನ್ನೆ ರಾತ್ರಿ ಜನಾರ್ಧನ ರೆಡ್ಡಿಯನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಸದ್ಯ ಚಿಕಿತ್ಸೆ ನಡೆಯುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -
spot_img

Latest News

error: Content is protected !!