Monday, June 8, 2026
Homeಕರಾವಳಿಉಡುಪಿಕಾರ್ಕಳ : ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ ಆತ್ಮಹ*ತ್ಯೆ

ಕಾರ್ಕಳ : ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ ಆತ್ಮಹ*ತ್ಯೆ

- Advertisement -
- Advertisement -

ಕಾರ್ಕಳ  ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎಚ್. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (48) ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುದೀಪ್ ಭಂಡಾರಿ ಬಾರಕೂರಿನಲ್ಲಿ ರೈಲ್ವೇ ಹಳಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಸುದೀಪ್ ಭಂಡಾರಿ ಹೆಬ್ರಿಯಲ್ಲಿ ವೈನ್ ಶಾಪ್ ನಡೆಸಿಕೊಂಡಿದ್ದು ಅತ್ಯಂತ ಸರಳ ವ್ಯಕ್ತಿತ್ವದವರಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಾಯಿ ಪ್ರಕಾಶಿನಿ, ಸಹೋದರ ಪ್ರದೀಪ, ಸಹೋದರಿ ದೀಪಾ, ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

- Advertisement -

Latest News

error: Content is protected !!