Wednesday, June 3, 2026
Homeಕರಾವಳಿಮಂಗಳೂರುಮಾಜಿ ಶಾಸಕ ಕೆ. ವಸಂತ ಬಂಗೇರರ 1ನೇ ಪುಣ್ಯಸ್ಮರಣೆ ಹಿನ್ನೆಲೆ;  ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿಗಳ ವಿಗ್ರಹಕ್ಕೆ...

ಮಾಜಿ ಶಾಸಕ ಕೆ. ವಸಂತ ಬಂಗೇರರ 1ನೇ ಪುಣ್ಯಸ್ಮರಣೆ ಹಿನ್ನೆಲೆ;  ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿಗಳ ವಿಗ್ರಹಕ್ಕೆ ಕುಟುಂಬದವರಿಂದ  ಬೆಳ್ಳಿ ಕಿರೀಟ ಅರ್ಪಣೆ

- Advertisement -
- Advertisement -

ಬೆಳ್ತಂಗಡಿ : ಮಾಜಿ ಶಾಸಕ ಕೆ. ವಸಂತ ಬಂಗೇರರ 1ನೇ ಪುಣ್ಯಸ್ಮರಣೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿಗಳ ವಿಗ್ರಹಕ್ಕೆ ಕುಟುಂಬದವರಿಂದ  ಬೆಳ್ಳಿ ಕಿರೀಟ ಅರ್ಪಣೆ ಮಾಡಿದರು.

 5 ಬಾರಿ ಬೆಳ್ತಂಗಡಿಯ ಶಾಸಕರಾಗಿ ಸೇವೆ ಸಲ್ಲಿಸಿ ಇಂದಿಗೂ ಕ್ಷೇತ್ರದ ಬಡ ಜನತೆಯಿಂದ ಪೂಜಿಸಲ್ಪಡುತ್ತಿರುವ  ಕೆ. ವಸಂತ ಬಂಗೇರರವರ 1ನೇ ಪುಣ್ಯಸ್ಮರಣೆಯ ಪ್ರಯುಕ್ತ ಅವರ ಕುಟುಂಬಸ್ಥರು ಬೆಳ್ತಂಗಡಿಯ ಗುರುನಾರಾಯಣ ವಾಣಿಜ್ಯ ಸಂಕೀರ್ಣದಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ ವಿಗ್ರಹಕ್ಕೆ ಕೊಡ ಮಾಡಿದ ಬೆಳ್ಳಿ ಕಿರೀಟವನ್ನು ಮೇ 8 ರಂದು ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಬಂಗೇರರವರ ಧರ್ಮಪತ್ನಿ, ಮಹಿಳಾ ಬಿಲ್ಲವ ವೇದಿಕೆ ಸ್ಥಾಪಕ ಅಧ್ಯಕ್ಷರಾದ ಸುಜಿತಾ ವಿ ಬಂಗೇರ, ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು, ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್, ರಘುನಾಥ ಶಾಂತಿ ಮತ್ತಿತರರು ಉಪಸ್ಥಿತರಿದ್ದರು

- Advertisement -

Latest News

error: Content is protected !!