Sunday, August 30, 2026
Homeತಾಜಾ ಸುದ್ದಿಕಾಂಗ್ರೆಸ್‌ ಸಭೆಯಲ್ಲೇ ಕುಸಿದುಬಿದ್ದು ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ನಿಧನ

ಕಾಂಗ್ರೆಸ್‌ ಸಭೆಯಲ್ಲೇ ಕುಸಿದುಬಿದ್ದು ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ನಿಧನ

- Advertisement -
- Advertisement -

ಬೆಂಗಳೂರು: ಕಾಂಗ್ರೆಸ್‌ ಸಭೆ ನಡೆಯುತ್ತಿದ್ದಾಗಲೇ ಬೀದರ್ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಖಾಸಗಿ ರೆಸಾರ್ಟ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ನೇತೃತ್ವದಲ್ಲಿ ಟಿಕೆಟ್ ಆಕಾಂಕ್ಷಿಗಳ ಸಭೆ ನಡೆಯುವಾಗಲೇ ಶ್ರೀಶೈಲಪ್ಪ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!