Thursday, June 4, 2026
Homeತಾಜಾ ಸುದ್ದಿಮಾಜಿ ಸಂಸದ ಮುದ್ದಹನುಮೇಗೌಡ ಹಾಗೂ ನಟ ಶಶಿಕುಮಾರ್‌ ಬಿಜೆಪಿಗೆ ಸೇರ್ಪಡೆ

ಮಾಜಿ ಸಂಸದ ಮುದ್ದಹನುಮೇಗೌಡ ಹಾಗೂ ನಟ ಶಶಿಕುಮಾರ್‌ ಬಿಜೆಪಿಗೆ ಸೇರ್ಪಡೆ

- Advertisement -
- Advertisement -

ಬೆಂಗಳೂರು: ಮಾಜಿ ಸಂಸದ ಮುದ್ದಹನುಮೇಗೌಡ ಹಾಗೂ ಚಿತ್ರದುರ್ಗದ ಮಾಜಿ ಸಂಸದ, ಹಿರಿಯ ಚಿತ್ರನಟ ಶಶಿಕುಮಾರ್ ಅವರು ಇಂದು ಬಿಜೆಪಿಗೆ ಸೇರ್ಪಡೆಯಾದರು.

ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಿಎಂ ಬೊಮ್ಮಾಯಿ ಮತ್ತು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇಬ್ಬರನ್ನೂ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು. ಕಟೀಲ್ ಮತ್ತು ಸಿಎಂ, ಮಾಜಿ ಸಂಸದರಾದ ಶಶಿಕುಮಾರ್ ಹಾಗೂ ಮುದ್ದಹನುಮೇಗೌಡರಿಗೆ ಪಕ್ಷದ ಶಾಲು ಹಾಕಿ, ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು.

- Advertisement -

Latest News

error: Content is protected !!