Friday, June 28, 2024
Homeತಾಜಾ ಸುದ್ದಿಹಾಸನ ಪೆನ್ ಡ್ರೈವ್ ಪ್ರಕರಣ; ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜುಲೈ.8ರವರೆಗೆ ನ್ಯಾಯಾಂಗ ಬಂಧನ

ಹಾಸನ ಪೆನ್ ಡ್ರೈವ್ ಪ್ರಕರಣ; ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜುಲೈ.8ರವರೆಗೆ ನ್ಯಾಯಾಂಗ ಬಂಧನ

spot_img
- Advertisement -
- Advertisement -

ಹಾಸನ ಪೆನ್ ಡ್ರೈವ್ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜುಲೈ.8ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ.

ಇಂದು ಪ್ರಜ್ವಲ್ ಎಸ್‌ಐಟಿ ಕಸ್ಟಡಿ ಅಂತ್ಯಗೊಂಡ ಕಾರಣ, ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಅವರಿಗೆ ನ್ಯಾಯಾಲಯವು ಜುಲೈ.8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.

ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್‌ಐಟಿ ಕಸ್ಟಡಿಯಲ್ಲಿದ್ದಂತ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅವಧಿ ಅಂತ್ಯಗೊಂಡ ಹಿನ್ನಲೆಯಲ್ಲಿ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತೆ ನ್ಯಾಯಪೀಠ, ಜುಲೈ.8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.

- Advertisement -
spot_img

Latest News

error: Content is protected !!