Friday, July 17, 2026
Homeತಾಜಾ ಸುದ್ದಿಅಶ್ಲೀಲ ವೀಡಿಯೋ ಪ್ರಕರಣ : ಇಂದು ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಮ್ಮೆ ವೈದ್ಯಕೀಯ ಪರೀಕ್ಷೆ

ಅಶ್ಲೀಲ ವೀಡಿಯೋ ಪ್ರಕರಣ : ಇಂದು ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಮ್ಮೆ ವೈದ್ಯಕೀಯ ಪರೀಕ್ಷೆ

- Advertisement -
- Advertisement -

ಬೆಂಗಳೂರು : ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಮ್ಮೆ ವೈದ್ಯಕೀಯ ಪರೀಕ್ಷೆ ನಡೆಯಲಿದೆ. ಇಂದು ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಯಲಿದೆ.

ಬೌರಿಂಗ್‌ ಅಸ್ಪತ್ರೆಯಲ್ಲಿ ಅತ್ಯಾಚಾರ ಆರೋಪಿಗೆ ನಡೆಸಲಾಗುವ ಎಲ್ಲಾ ವೈದ್ಯಕೀಯ ಪರೀಕ್ಷೆಗಳನ್ನು ಪ್ರಜ್ವಲ್‌ ರೇವಣ್ಣಗೆ ನಡೆಸಲಾಗುತ್ತದೆ.

ಇದೇ ಆಸ್ಪತ್ರೆಯಲ್ಲಿ ಮೊದಲ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿತ್ತು, ಇದೀಗ ಮತ್ತೊಂದು ಪ್ರಕರಣದಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತದೆ.

- Advertisement -

Latest News

error: Content is protected !!