Monday, May 13, 2024
Homeತಾಜಾ ಸುದ್ದಿಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ ಆರೋಗ್ಯದಲ್ಲಿ ಏರುಪೇರು: ಚಿಕಿತ್ಸೆಗಾಗಿ ಏಮ್ಸ್ ಗೆ ದಾಖಲು

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ ಆರೋಗ್ಯದಲ್ಲಿ ಏರುಪೇರು: ಚಿಕಿತ್ಸೆಗಾಗಿ ಏಮ್ಸ್ ಗೆ ದಾಖಲು

spot_img
- Advertisement -
- Advertisement -

ನವದೆಹಲಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಎದೆ ನೋವು ಕಾಣಿಸಿಕೊಂಡ ಪರಿಣಾಮ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ನವದೆಹಲಿಯಲ್ಲಿರುವ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಏಮ್ಸ್) ಇಂದು ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಸದ್ಯ ಅವರನ್ನು ಆಸ್ಪತ್ರೆಯ ಕಾರ್ಡಿಯೋ-ಥೊರಾಸಿಕ್ ವಾರ್ಡ್‌ನಲ್ಲಿಟ್ಟು ವೈದ್ಯರು ಅವರ ಆರೋಗ್ಯವನ್ನು ವೀಕ್ಷಣೆ ಮಾಡುತ್ತಿದ್ದಾರೆ.

ಹೆಚ್ಚಿನ ವಿವರಗಳನ್ನು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.

- Advertisement -
spot_img

Latest News

error: Content is protected !!