Tuesday, July 14, 2026
Homeತಾಜಾ ಸುದ್ದಿಮಾಜಿ ಪ್ರಧಾನಿ ಎಚ್. ಡಿ ದೇವೇಗೌಡ ಆಸ್ಪತ್ರೆಗೆ ದಾಖಲು

ಮಾಜಿ ಪ್ರಧಾನಿ ಎಚ್. ಡಿ ದೇವೇಗೌಡ ಆಸ್ಪತ್ರೆಗೆ ದಾಖಲು

- Advertisement -
- Advertisement -

ಬೆಂಗಳೂರು : ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

92 ವರ್ಷದ ದೇವೇಗೌಡರು ಜ್ವರದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯೂನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಬಹುತೇಕ ಅವರು ನಾಳೆ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

- Advertisement -

Latest News

error: Content is protected !!