Thursday, May 9, 2024
Homeಕರಾವಳಿಬೆಳ್ತಂಗಡಿ: ಕರಾಯ ಗ್ರಾಮದಲ್ಲಿ 50 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಶಾಸಕ ಹರೀಶ್ ಪೂಂಜ ಶಿಲಾನ್ಯಾಸ

ಬೆಳ್ತಂಗಡಿ: ಕರಾಯ ಗ್ರಾಮದಲ್ಲಿ 50 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಶಾಸಕ ಹರೀಶ್ ಪೂಂಜ ಶಿಲಾನ್ಯಾಸ

spot_img
- Advertisement -
- Advertisement -

ಬೆಳ್ತಂಗಡಿ: ಬೆಳ್ತಂಗಡಿ ‌ತಾಲೂಕಿನ ಕರಾಯ ಗ್ರಾಮದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಶಿಲಾನ್ಯಾಸ ನೆರವೇರಿಸಲಾಯಿತು.

50 ಲಕ್ಷ ರೂಪಾಯಿ ವೆಚ್ಚದಲ್ಲಿ ನಡೆಯಲಿರುವ ಕಾಮಗಾರಿಗಳಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಶಿಲಾನ್ಯಾಸ ನೆರವೇರಿಸಿದರು.

25 ಲಕ್ಷ ರೂಪಾಯಿ ವೆಚ್ಚದಲ್ಲಿ ಮರಿಪ್ಪಾದೆ -ಗರೋಡಿ ರಸ್ತೆ ಕಾಂಕ್ರೀಟಿಕರಣ ಕಾಮಗಾರಿ ನಡೆಯಲಿದೆ.

25 ಲಕ್ಷ ರೂಪಾಯಿ ವೆಚ್ಚದಲ್ಲಿ ಹುಣಸೆಕಟ್ಟೆ-ಕಜೆ ರಸ್ತೆ ಕಾಂಕ್ರೀಟಿಕರಣ ಕಾಮಗಾರಿ ನಡೆಯಲಿದೆ.

ಎರಡು ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರು ಪಾಲ್ಗೊಂಡಿದ್ದರು.

- Advertisement -
spot_img

Latest News

error: Content is protected !!