Wednesday, October 14, 2026
Homeಕರಾವಳಿಬೆಳ್ತಂಗಡಿ: ಗೌಡರ ಸೇವಾ ಸಂಘದ ವತಿಯಿಂದ ಸಮುದಾಯ ಭವನ ನಿರ್ಮಾಣಕ್ಕೆ ಶಿಲಾನ್ಯಾಸ

ಬೆಳ್ತಂಗಡಿ: ಗೌಡರ ಸೇವಾ ಸಂಘದ ವತಿಯಿಂದ ಸಮುದಾಯ ಭವನ ನಿರ್ಮಾಣಕ್ಕೆ ಶಿಲಾನ್ಯಾಸ

- Advertisement -
- Advertisement -

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ(ರಿ.) ಬೆಳ್ತಂಗಡಿ ವತಿಯಿಂದ ನಿರ್ಮಾಣಗೊಳ್ಳಲಿರುವ ಸಮುದಾಯ ಭವನ ಕಾಮಗಾರಿಗೆ ಇಂದು ಶಿಲಾನ್ಯಾನ ನಡೆಯಿತು‌.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮತ್ತು ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಹಾಗೂ ಗೌಡರ ಸೇವಾ ಸಂಘದ ಪದಾಧಿಕಾರಿಗಳು ಶಿಲಾನ್ಯಾಸದ ವೇಳೆ ಉಪಸ್ಥಿತರಿದ್ದರು.

ಹಳೆಕೋಟೆ ವಾಣಿ ಶಿಕ್ಷಣ ಸಂಸ್ಥೆಗಳ ಆವರಣದ ಬಳಿ ನೂತನ ಸಮುದಾಯ ಭವನ ನಿರ್ಮಾಣಗೊಳ್ಳಲಿದೆ.

- Advertisement -

Latest News

error: Content is protected !!