Friday, June 26, 2026
Homeಕರಾವಳಿಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ 6.5 ಕೋ. ವೆಚ್ಚದ ಕಾಮಗಾರಿಗಳಿಗೆ ಶಿಲಾನ್ಯಾಸ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ 6.5 ಕೋ. ವೆಚ್ಚದ ಕಾಮಗಾರಿಗಳಿಗೆ ಶಿಲಾನ್ಯಾಸ

- Advertisement -
- Advertisement -

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇಂದು 6.5 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನಡೆಸಲಾಯಿತು.

ಬೆಳಾಲು ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಶಂಕುಸ್ಥಾಪನೆ ನೆರವೇರಿಸಿದರು.

ಬೆಳಾಲು ಮೂಕುತ್ತಿ ಮಜಲು ಸಂಪರ್ಕ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ 4 ಕೋಟಿ ರೂಪಾಯಿ ಮತ್ತು
ಅನಂತೋಡಿ – ಕೊಯ್ಯೂರು ಕ್ರಾಸ್ ರಸ್ತೆ ಅಭಿವೃದ್ಧಿಗೆ 2.5 ಕೋಟಿ ರೂಪಾಯಿ ವೆಚ್ಛದ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನಡೆಸಲಾಗಿದೆ.

- Advertisement -

Latest News

error: Content is protected !!