Sunday, June 29, 2025
Homeಕರಾವಳಿಕಡಬ;ಶಾಲಾ ಕಟ್ಟಡ ಕಾಮಗಾರಿ ವೇಳೆ ಕಟ್ಟಡ ಕುಸಿತ ನಾಲ್ವರು ಮಕ್ಕಳಿಗೆ ಗಾಯ

ಕಡಬ;ಶಾಲಾ ಕಟ್ಟಡ ಕಾಮಗಾರಿ ವೇಳೆ ಕಟ್ಟಡ ಕುಸಿತ ನಾಲ್ವರು ಮಕ್ಕಳಿಗೆ ಗಾಯ

spot_img
- Advertisement -
- Advertisement -

ಕಡಬ; ಶಾಲಾ ಕಟ್ಟಡ ಕಾಮಗಾರಿ ವೇಳೆ ಕಟ್ಟಡ ಕುಸಿತವಾಗಿ ನಾಲ್ವರು ಮಕ್ಕಳಿಗೆ ಗಾಯಗಳಾಗಿರುವ ಘಟನೆ ಕುಂತೂರು ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಆಗಸ್ಟ್ 27ರ ಮಧ್ಯಾಹ್ನ  ನಡೆದಿದೆ.

ಶಾಲಾ ಕಟ್ಟಡದ ಪಕ್ಕದಲ್ಲೇ ಹಳೆಯ ಕಟ್ಟಡದ  ಬಳಿ  ಜೆಸಿಬಿ ಮೂಲಕ ಕೆಲಸ ಮಾಡಲಾಗುತ್ತಿತ್ತು. ಈ ವೇಳೆ ಹಳೆಯ ಕಟ್ಟಡ ಏಕಾಏಕಿ ಕುಸಿದು ಬಿದ್ದಿದೆ. ಇದರಿಂದಾಗಿ ನಾಲ್ಕು ಮಕ್ಕಳಿಗೆ ಸಣ್ಣಪುಟ್ಟ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ

ಹೆಚ್ಚಿನ ಮಕ್ಕಳು ಆಟದ ಮೈದಾನಕ್ಕೆ ತೆರಳಿರುವುದರಿಂದ ಭಾರೀ ದುರಂತ ತಪ್ಪಿದೆ .  

- Advertisement -
spot_img

Latest News

error: Content is protected !!