Thursday, June 25, 2026
Homeಕರಾವಳಿದಕ್ಷಿಣ ಕನ್ನಡ ಜಿಲ್ಲೆಗೆ ನಾಲ್ಕು ಸಿಆರ್‌ಪಿಎಫ್ ತಂಡ ಆಗಮನ

ದಕ್ಷಿಣ ಕನ್ನಡ ಜಿಲ್ಲೆಗೆ ನಾಲ್ಕು ಸಿಆರ್‌ಪಿಎಫ್ ತಂಡ ಆಗಮನ

- Advertisement -
- Advertisement -

ಮಂಗಳೂರು: ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಘಟಕದ ವ್ಯಾಪ್ತಿಯಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸಲು ಮೊದಲ ಹಂತದಲ್ಲಿ ನಾಲ್ಕು ಸಿಆರ್‌ಪಿಎಫ್ ತಂಡಗಳು ಜಿಲ್ಲೆಗೆ ಆಗಮಿಸಿವೆ.

ಸುಳ್ಯ, ಬೆಳ್ತಂಗಡಿ, ಬಂಟ್ವಾಳ, ಪುತ್ತೂರು ಕ್ಷೇತ್ರದಲ್ಲಿ ತಲಾ ಒಂದೊಂದು ತುಕಡಿ ಕಾರ್ಯ ನಿರ್ವಹಿಸಲಿದೆ. ಒಂದು ತುಕಡಿಯಲ್ಲಿ ತಲಾ 100 ಮಂದಿ ಇದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!