Tuesday, July 1, 2025
HomeUncategorizedಕಡಬ:ನೆಟ್ಟಣದಲ್ಲಿ ಭೀಕರ ಅಪಘಾತಕ್ಕೆ ನಾಲ್ವರು ಬಲಿ

ಕಡಬ:ನೆಟ್ಟಣದಲ್ಲಿ ಭೀಕರ ಅಪಘಾತಕ್ಕೆ ನಾಲ್ವರು ಬಲಿ

spot_img
- Advertisement -
- Advertisement -

ಕಡಬ; ತೂಫಾನ್  ಮತ್ತು ಆಲ್ಟೋ ಕಾರಿನ ನಡುವೆ ನಡೆದ ಭೀಕರ ಅಪಘಾತಕ್ಕೆ ನಾಲ್ವರು ಬಲಿಯಾಗಿರುವ ಘಟನೆ ನೆಟ್ಟಣದಲ್ಲಿ ನಡೆದಿದೆ.

ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.ಮೃತಪಟ್ಟವರ ಹಾಗೂ ಗಾಯಾಳುಗಳ ವಿವರ ಇನ್ನಷ್ಟೇ ಲಭಿಸಬೇಕಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -
spot_img

Latest News

error: Content is protected !!