Sunday, June 16, 2024
Homeಚಿಕ್ಕಮಗಳೂರುಚಿಕ್ಕಮಗಳೂರು; ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಓಮ್ನಿ ,ಮೆಸ್ಕಾಂ ಲಾರಿ ಹಾಗೂ ಆಲ್ಟೋ ಮಧ್ಯೆ ಸರಣಿ ಅಪಘಾತ;...

ಚಿಕ್ಕಮಗಳೂರು; ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಓಮ್ನಿ ,ಮೆಸ್ಕಾಂ ಲಾರಿ ಹಾಗೂ ಆಲ್ಟೋ ಮಧ್ಯೆ ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಸಾವು, ಓರ್ವ ಆಸ್ಪತ್ರೆಗೆ ಸಾಗಿಸುವಾಗ  ಸಾವು

spot_img
- Advertisement -
- Advertisement -

ಚಿಕ್ಕಮಗಳೂರು; ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಓಮ್ನಿ , ಮೆಸ್ಕಾಂ ಲಾರಿ ಹಾಗೂ  ಆಲ್ಟೋ ಮಧ್ಯೆ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿವ ಬಣಕಲ್-ಕೊಟ್ಟಿಗೆಗಾರ ಮಧ್ಯೆ ನಡೆದಿದೆ.

ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಓಮ್ನಿ, ಮೂಡಿಗೆರೆಯಿಂದ ಕೊಟ್ಟಿಗೆಹಾರಕ್ಕೆ ಹೋಗುತ್ತಿದ್ದ ಮೆಸ್ಕಾಂ ಲಾರಿ ಹಾಗೂ ಆಲ್ಟೋ ಕಾರು ಮಧ್ಯೆ ಅಪಘಾತವಾಗಿದೆ. ಅಪಘಾತದಲ್ಲಿ ಮೂರು ಜನ ಸ್ಥಳದಲ್ಲೇ ಸಾವನ್ನಪ್ಪಿದರೆ, ಓರ್ವ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ,

- Advertisement -
spot_img

Latest News

error: Content is protected !!