Monday, April 29, 2024
Homeತಾಜಾ ಸುದ್ದಿಒಂದೇ ಕುಟುಂಬದ ನಾಲ್ವರ ಶವ ಮನೆಯಲ್ಲಿ ಪತ್ತೆ

ಒಂದೇ ಕುಟುಂಬದ ನಾಲ್ವರ ಶವ ಮನೆಯಲ್ಲಿ ಪತ್ತೆ

spot_img
- Advertisement -
- Advertisement -

ಚೆನ್ನೈ: ಒಂದೇ ಕುಟುಂಬದ ನಾಲ್ವರು ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ತಮಿಳುನಾಡಿನ ಪೊಝಿಚಲೂರಿನಲ್ಲಿ ನಡೆದಿದೆ.

ಚೆನ್ನೈನ ಉಪನಗರವಾದ ಪೊಝಿಚಲೂರ್‌ನಲ್ಲಿ ಇಂದು ಬೆಳಗ್ಗೆ ಪತಿ-ಪತ್ನಿ  ಮತ್ತು ಇಬ್ಬರು ಮಕ್ಕಳ ಶವಗಳು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಆರ್ಥಿಕ ಪರಿಸ್ಥಿತಿ ಮುಗ್ಗಟ್ಟುನಿಂದ ವ್ಯಕ್ತಿ ಆತ್ಮಹತ್ಯೆಗೂ ಮುನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ಹಾಕಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸರು ತೆರಳಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -
spot_img

Latest News

error: Content is protected !!