Thursday, May 2, 2024
Homeಕರಾವಳಿಕಾಸರಗೋಡು: ಕಾರಿನಲ್ಲಿ ಲಕ್ಷಾಂತರ ಮೌಲ್ಯದ ಎಂಡಿಎಂಎ ಮಾದಕ ವಸ್ತು ಸಾಗಾಟ: ದಂಪತಿ ಸೇರಿ ನಾಲ್ವರು ಅರೆಸ್ಟ್‌

ಕಾಸರಗೋಡು: ಕಾರಿನಲ್ಲಿ ಲಕ್ಷಾಂತರ ಮೌಲ್ಯದ ಎಂಡಿಎಂಎ ಮಾದಕ ವಸ್ತು ಸಾಗಾಟ: ದಂಪತಿ ಸೇರಿ ನಾಲ್ವರು ಅರೆಸ್ಟ್‌

spot_img
- Advertisement -
- Advertisement -

ಕಾಸರಗೋಡು: ಕಾರಿನಲ್ಲಿ ಲಕ್ಷಾಂತರ ಮೌಲ್ಯದ ಎಂಡಿಎಂಎ ಮಾದಕ ವಸ್ತು ಸಾಗಿಸುತ್ತಿದ್ದ ವೇಳೆ ದಂಪತಿ ಸಮೇತ ನಾಲ್ಕು ಮಂದಿಯನ್ನು ಬೇಕಲ ಠಾಣಾ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

ಮೇಲ್ಪರಂಬ ದ ಅಬೂಬಕ್ಕರ್ (35), ಪತ್ನಿ ಅಮೀನಾ ಅಸರ್ (23), ಬೆಂಗಳೂರಿನ ಸೂರಜ್ (32) ಮತ್ತು ಎ.ಕೆ ವಸೀಮ್ (32) ಬಂಧಿತ ಆರೋಪಿಗಳು. ಬಂಧಿತರಿಂದ 150 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ಪೊಲೀಸರು ವಶಪಡಿಸಿಕೊಳ್ಳಲಾಗಿದೆ.ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

- Advertisement -
spot_img

Latest News

error: Content is protected !!