Wednesday, July 15, 2026
Homeಕರಾವಳಿಮಂಗಳೂರು: ಜ್ಯುವೆಲ್ಲರಿ ಶಾಪ್‌ವೊಂದರಲ್ಲಿ ಅನೈತಿಕ ಪೊಲೀಸ್‌ಗಿರಿ ನಡೆಸಿದ ನಾಲ್ವರು ಅರೆಸ್ಟ್

ಮಂಗಳೂರು: ಜ್ಯುವೆಲ್ಲರಿ ಶಾಪ್‌ವೊಂದರಲ್ಲಿ ಅನೈತಿಕ ಪೊಲೀಸ್‌ಗಿರಿ ನಡೆಸಿದ ನಾಲ್ವರು ಅರೆಸ್ಟ್

- Advertisement -
- Advertisement -

ಮಂಗಳೂರು: ಜ್ಯುವೆಲ್ಲರಿ ಶಾಪ್‌ವೊಂದರಲ್ಲಿ ಅನೈತಿಕ ಪೊಲೀಸ್‌ಗಿರಿ ನಡೆಸಿದ ಸಂಬಂಧ ಕದ್ರಿ ಪೊಲೀಸರು ನಾಲ್ವರನ್ನು ಬಂಧಿಸಿದ ಘಟನೆ ಇಂದು(ರವಿವಾರ) ನಡೆದಿದೆ.

ಶಿಬಿನ್, ಗಣೇಶ್, ಪ್ರಕಾಶ್, ಚೇತನ್ ಬಂಧಿತ ಆರೋಪಿಗಳು. ಜ್ಯುವೆಲ್ಲರಿ ಶಾಪ್‌ನಲ್ಲಿ ಕೆಲಸ ಮಾಡ್ತಿದ್ದ  ಯುವಕ ಮತ್ತು ಯುವತಿಯು ಅನ್ನೋನ್ಯತೆಯಿಂದಿರುವ ಬಗ್ಗೆ ಮಾಹಿತಿ ಪಡೆದುಕೊಂಡ ಗುಂಪು ಡಿ.6ರ ಸಂಜೆ ಯುವತಿಯ ಪೋಷಕರೊಂದಿಗೆ ಚಿನ್ನಾಭರಣದ ಮಳಿಗೆಗೆ ನುಗ್ಗಿ ಪೊಲೀಸರ ಸಮ್ಮುಖವೇ ಹಲ್ಲೆ ನಡೆಸಿತ್ತು ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಕದ್ರಿ ಠಾಣೆಯಲ್ಲಿ ಮೂರು ಪ್ರತ್ಯೇಕ ಪ್ರಕರಣ ದಾಖಲಾಗಿತ್ತು.

- Advertisement -

Latest News

error: Content is protected !!