Friday, June 5, 2026
Homeಕರಾವಳಿಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿಸಿ ವಂಚನೆ: ಆರೋಪಿ ಬಂಧನ

ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿಸಿ ವಂಚನೆ: ಆರೋಪಿ ಬಂಧನ

- Advertisement -
- Advertisement -

ಮಂಗಳೂರ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿಸಿ ವಂಚಿಸಿದ ಆರೋಪಿಯನ್ನು ಮಂಗಳೂರು ನಗರ ಸೆನ್ ಕ್ರೈಂ ಠಾಣೆ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

 ಕೇರಳದ ಕಲ್ಲಿಕೋಟೆಯ ಜಿಜೊ ಜಾನ್ ಪಿ.ಕೆ (29) ಬಂಧಿತ ಆರೋಪಿ. ಈತ ಶಕ್ತಿನಗರದ ನಿವಾಸಿಯೊಬ್ಬರಿಗೆ ಷೇರು ಮಾರುಕಟ್ಟೆ ಹೂಡಿಕೆ ಹೆಸರಲ್ಲಿ ಒಂದು ಕೋಟಿ ವಂಚಿಸಿದ ಬಗ್ಗೆ ದೂರು ದಾಖಲಾಗಿತ್ತು.

- Advertisement -

Latest News

error: Content is protected !!