- Advertisement -
- Advertisement -
ಮಂಗಳೂರು: ವರ್ಕ್ ಫ್ರಂ ಹೋಮ್ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ 1.45 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫೆ. 20ರಂದು ಫೇಸ್‌ಬುಕ್‌ನಲ್ಲಿ “ವರ್ಕ್ ಫ್ರಂ ಹೋಮ್ ವಿದ್ ಅಮೆಜಾನ್’ ಎಂಬ ಜಾಹೀರಾತು ಕಂಡ ವ್ಯಕ್ತಿಯೊಬ್ಬರು ಈ ಮೂಲಕ 1.45 ಲಕ್ಷ ರೂ ಹಣವನ್ನು ಹಂತಹಂತವಾಗಿ ಕಳೆದುಕೊಂಡಿದ್ದಾರೆ. ಈ ಬಗ್ಗೆ ದೂರು ದಾಖಲಾಗಿದೆ.
- Advertisement -