Saturday, June 6, 2026
Homeತಾಜಾ ಸುದ್ದಿಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ತಾಯಿಗೆ ವಂಚನೆ!..ಎರಡೂವರೆ ಕೋಟಿ ರೂಪಾಯಿ ನುಂಗಿ ಹಾಕಿದ ಭೂಪ

ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ತಾಯಿಗೆ ವಂಚನೆ!..ಎರಡೂವರೆ ಕೋಟಿ ರೂಪಾಯಿ ನುಂಗಿ ಹಾಕಿದ ಭೂಪ

- Advertisement -
- Advertisement -

ನಾಗ್ಪುರ:ವಂಚನೆ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಬೆನ್ನಲ್ಲೇ ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೊಬ್ಡೆ ಅವರ ತಾಯಿ ವಂಚನೆ ಗೊಳಗಾಗಿದ್ದರೆ. ತಪಸ್‌ ಘೋಷ್‌ (49) ಎಂಬಾತ ಮುಕ್ತಾ ಬೊಬ್ಡೆ ಅವರಿಗೆ ಎರಡೂವರೆ ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ತನಿಖೆ ಕೈಗೊಂಡಾಗ ಪೊಲೀಸರಿಗೆ ಕುಟುಂಬದ ಆಸ್ತಿಯ ಉಸ್ತುವಾರಿ ವಹಿಸಿಕೊಂಡಿರುವ ತಪಸ್‌ ಘೋಷ್‌ ಈ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ.ಬಾಡಿಗೆ ಪಾವತಿಗಳ ರಸೀತಿಗಳನ್ನು ಫೋರ್ಜರಿ ಮಾಡಿ, 2.5 ಕೋಟಿ ರೂ. ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ.ಸಧ್ಯ ಅವನನ್ನು ಬಂಧಿಸಲಾಗಿದೆ.

- Advertisement -

Latest News

error: Content is protected !!