ಮುಂಬಯಿ: ಸಂಸದ ಗೋಪಾಲ ಶೆಟ್ಟಿ, ಸಮಾಜ ಸೇವಕ ಎರ್ಮಾಳ್ ಹರೀಶ್ ಶೆಟ್ಟಿ ಮುಂದಾಳತ್ವದಲ್ಲಿ ಮಂಗಳೂರಿಗೆ ಉಚಿತ ಬಸ್ ಸೇವೆ

ಮುಂಬಯಿ : ಮೂರು ದಿನಗಳ ಹಿಂದೆ ಮುಂಬಯಿಯಿಂದ ಮಂಗಳೂರಿಗೆ ಬಸ್ಸು ಸೇವೆಯನ್ನು ಪ್ರಾರಂಭಿಸಿ ಅತೀ ಅಗತ್ಯವಿರುವ ತುಳು ಕನ್ನಡಿಗರಿಗೆ ಸಹಕರಿಸಿ ಯಶಸ್ವಿಯಾಗಿದ್ದು ಇದೀಗ ಪುನ: ಉತ್ತರ ಮುಂಬಯಿಯ ಸಂಸದ ಗೋಪಾಲ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಸಮಾಜ ಸೇವಕ ಇತ್ತೀಚೆಗೆ ಉತ್ತರ ಮುಂಬಯಿ ಬಿ.ಜೆ.ಪಿ. ಪಕ್ಷದ ಉಪಾಧ್ಯಕ್ಷರಾಗಿ ಆಯ್ಕೆಯಾದ ಎರ್ಮಾಳ್ ಹರೀಶ್ ಶೆಟ್ಟಿಯವರ ಪ್ರಯತ್ನದಿಂದ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಬಂಟರ ಸಂಘ ಮುಂಬಯಿಯ ನೂತನ ಯೋಜನೆ ಸಮಿತಿಯ ಕಾರ್ಯಾಧ್ಯಕ್ಷ ಮುಂಡಪ್ಪ ಎಸ್. ಪಯ್ಯಡೆ, … Continue reading ಮುಂಬಯಿ: ಸಂಸದ ಗೋಪಾಲ ಶೆಟ್ಟಿ, ಸಮಾಜ ಸೇವಕ ಎರ್ಮಾಳ್ ಹರೀಶ್ ಶೆಟ್ಟಿ ಮುಂದಾಳತ್ವದಲ್ಲಿ ಮಂಗಳೂರಿಗೆ ಉಚಿತ ಬಸ್ ಸೇವೆ