Sunday, May 5, 2024
Homeಕರಾವಳಿಪುತ್ತೂರು ಕೆಎಸ್ ಆರ್ ಟಿಸಿ ಘಟಕದಲ್ಲಿ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿತರಣೆ

ಪುತ್ತೂರು ಕೆಎಸ್ ಆರ್ ಟಿಸಿ ಘಟಕದಲ್ಲಿ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿತರಣೆ

spot_img
- Advertisement -
- Advertisement -

ಪುತ್ತೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ಘಟಕದ ಅವರಣದಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ಸು ಪಾಸ್ ವಿತರಣೆ ನಡೆಯಿತು.

ಪುತ್ತೂರು ಶಾಸಕ ಸಂಜೀವ ಮಠಂದೂರು ಸಮಾರಂಭದಲ್ಲಿ ಭಾಗವಹಿಸಿ ಬಸ್ ಪಾಸ್ ಗಳನ್ನು ವಿತರಿಸಿದರು.ಈ ಕಾರ್ಯಕ್ರಮದಲ್ಲಿ ಪುತ್ತೂರು ನಗರ ಸಭೆ ಅಧ್ಯಕ್ಷ ಜೀವಂಧರ್ ಜೈನ್, ಕೆಎಸ್ ಆರ್ ಟಿಸಿ ಅಧಿಕಾರಿ ವರ್ಗದವರು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.

ಕರ್ನಾಟಕ ಸರಕಾರವು ನೋಂದಾಯಿತ ಕಟ್ಟಡ ಕಾರ್ಮಿಕರಿಗೆ 45 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಕೆಎಸ್ ಆರ್ ಟಿಸಿ ಬಸ್ಸುಗಳಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ವ್ಯವಸ್ಥೆಯನ್ನು ಜಾರಿಗೊಳಿಸಿದೆ.

- Advertisement -
spot_img

Latest News

error: Content is protected !!