Thursday, June 4, 2026
Homeಕರಾವಳಿಉಡುಪಿದಕ್ಷಿಣ ಕನ್ನಡ: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಸಂಚಾರ

ದಕ್ಷಿಣ ಕನ್ನಡ: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಸಂಚಾರ

- Advertisement -
- Advertisement -

ದಕ್ಷಿಣ ಕನ್ನಡ: ನಾಳೆಯಿಂದ (ಮಾ.9) ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ 52 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.

ಈ ವೇಳೆ ವಿದ್ಯಾರ್ಥಿಗಳ ಸಂಚಾರಕ್ಕೆ ಅನುಕೂಲವಾಗುವಂತೆ ಬಸ್‌ ವ್ಯವಸ್ಥೆ ಕಲ್ಪಿಸಬೇಕು. ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರಗಳನ್ನು ತೋರಿಸಿದಲ್ಲಿ ಉಚಿತವಾಗಿ ಪ್ರಯಾಣಿಸಲು ಅನುವು ಮಾಡಿಕೊಡಬೇಕು ಎಂದು ಜಿಲ್ಲೆಯ ಎಲ್ಲಾ ಬಸ್‌ ಚಾಲಕರು, ಮಾಲೀಕರು, ನಿರ್ವಾಹಕರಿಗೆ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ ಹಾಗೂ ಉಪಸಾರಿಗೆ ಆಯುಕ್ತರು ಸೂಚಿಸಿದ್ದಾರೆ.

- Advertisement -

Latest News

error: Content is protected !!