Tuesday, May 7, 2024
Homeತಾಜಾ ಸುದ್ದಿಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ನಾಳೆ ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಮಹತ್ವದ ಸಭೆ

ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ: ನಾಳೆ ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಮಹತ್ವದ ಸಭೆ

spot_img
- Advertisement -
- Advertisement -

ಬೆಂಗಳೂರು: ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣದ ವಿಚಾರವಾಗಿ ನಾಳೆ ಮಹತ್ವದ ಸಭೆ ನಡೆಯಲಿದೆ.

ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಯಲಿದೆ.  ಉಚಿತ ಬಸ್​​ ಪ್ರಯಾಣಕ್ಕೆ ಸಂಬಂಧಿಸಿದಂತೆ ಪ್ರಯಾಣದ ಮಿತಿಯ ಬಗ್ಗೆ ನಾಳೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧರಿಸುವ ಸಾಧ್ಯತೆ ಇದೆ.

- Advertisement -
spot_img

Latest News

error: Content is protected !!