Monday, June 8, 2026
Homeತಾಜಾ ಸುದ್ದಿದೇಶದ ಮೂರು ಕೋಟಿ ಆರೋಗ್ಯ ಕಾರ್ಯಕರ್ತರಿಗೆ ಉಚಿತ ಕೋವಿಡ್ ಲಸಿಕೆ!..

ದೇಶದ ಮೂರು ಕೋಟಿ ಆರೋಗ್ಯ ಕಾರ್ಯಕರ್ತರಿಗೆ ಉಚಿತ ಕೋವಿಡ್ ಲಸಿಕೆ!..

- Advertisement -
- Advertisement -

ನವದೆಹಲಿ: ಈಗಾಗಲೇ ಕೋವಿಡ್ ಲಸಿಕೆ ವಿತರಣೆ ಯೋಜನೆ ರೂಪುಗೊಳ್ಳುತ್ತಿದ್ದು ಮೂರು ಕೋಟಿ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್‌ ಲಸಿಕೆ ನೀಡುವ, ಮೊದಲ ಹಂತದ ಲಸಿಕಾ ಕಾರ್ಯಕ್ರಮದ ವೆಚ್ಚವನ್ನು ಕೇಂದ್ರ ಸರ್ಕಾರವೇ ಭರಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ನಿನ್ನೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ನಡೆಸಿದ ಸಂವಾದದ ಸಂದರ್ಭದಲ್ಲಿ ಈ ವಿಚಾರ ತಿಳಿಸಿದ ಅವರು, ‘ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಮಾತ್ರ ಲಸಿಕೆ ನೀಡಲಾಗುವುದು. ಆದರೆ ಈ ವ್ಯವಸ್ಥೆಯ ಲಾಭ ಜನಪ್ರತಿನಿಧಿಗಳು, ರಾಜಕಾರಣಿಗಳಿಗೆ ದೊರಕುವುದಿಲ್ಲ ಎಂದು ಅವರು ತಿಳಿಸಿದರು.

- Advertisement -

Latest News

error: Content is protected !!