Saturday, May 18, 2024
Homeತಾಜಾ ಸುದ್ದಿಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿಯರಿಗೆ ಶುಲ್ಕ ವಿನಾಯಿತಿ ಆದೇಶ

ಸರ್ಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿಯರಿಗೆ ಶುಲ್ಕ ವಿನಾಯಿತಿ ಆದೇಶ

spot_img
- Advertisement -
- Advertisement -

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಪ್ರವೇಶ ಪಡೆಯುವ ವೇಳೆ ವಿದ್ಯಾರ್ಥಿನಿಯರು ಪಾವತಿಸುವ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.

2022-23ನೇ ಶೈಕ್ಷಣಿಕ ವರ್ಷದಿಂದ ಪ್ರಥಮ ಮತ್ತು ದ್ವಿತೀಯ ಪಿಯುಸಿಗೆ ದಾಖಲಾತಿ ವೇಳೆ ವಿದ್ಯಾರ್ಥಿನಿಯರಿಗೆ 456 ರೂಪಾಯಿ ಶುಲ್ಕದಿಂದ ಪೂರ್ತಿ ವಿನಾಯಿತಿ ನೀಡಲಾಗಿದೆ.

ಶಿಕ್ಷಣ ಇಲಾಖೆ ಹೊರಡಿಸಿರುವ ಈ ವಿನಾಯಿತಿ ಆದೇಶ ರಾಜ್ಯದ ಎಲ್ಲಾ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಅನ್ವಯವಾಗಲಿದೆ.

- Advertisement -
spot_img

Latest News

error: Content is protected !!