Wednesday, May 15, 2024
Homeಉದ್ಯಮಬಿಗ್ ನ್ಯೂಸ್: ಬಡವರಿಗೆ ಉಚಿತವಾಗಿ ಇಂಟರ್ನೆಟ್ ನೀಡುತ್ತಿರುವ ರಾಜ್ಯ ಸರ್ಕಾರ

ಬಿಗ್ ನ್ಯೂಸ್: ಬಡವರಿಗೆ ಉಚಿತವಾಗಿ ಇಂಟರ್ನೆಟ್ ನೀಡುತ್ತಿರುವ ರಾಜ್ಯ ಸರ್ಕಾರ

spot_img
- Advertisement -
- Advertisement -

ತಿರುವನಂತಪುರಂ: ಇಂಟರ್ನೆಟ್ ಈಗ ಸಾರ್ವಜನಿಕರ ಬದುಕಿನ ಅವಿಭಾಜ್ಯ ಅಂಗವಾಗಿದೆ. ಈ ಮಾಹಿತಿ ತಂತ್ರಜ್ಞಾನ ಯುಗದಲ್ಲಿ ಬಹುತೇಕರ ಕೈಗಳಲ್ಲಿ ಸ್ಮಾರ್ಟ್ಫೋನ್ ಗಳಿದ್ದು, ಕೂತ ಜಾಗದಲ್ಲೇ ಹಲವು ಕೆಲಸ ಕಾರ್ಯಗಳನ್ನು ಮಾಡಬಹುದಾಗಿದೆ.

ಅತಿ ಕಡಿಮೆ ದರಕ್ಕೆ ಇಂಟರ್ನೆಟ್ ಸೌಲಭ್ಯ ದೊರೆಯುತ್ತಿರುವುದು ಬಳಕೆ ಹೆಚ್ಚಳಕ್ಕೆ ಕಾರಣವಾಗಿದ್ದು, ಇದರ ಮಧ್ಯೆ ನಮ್ಮ ನೆರೆಯ ಕೇರಳ ಸರ್ಕಾರ ಬಡ ಜನತೆಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ.

ಬಡವರಿಗೆ ಉಚಿತ ಇಂಟರ್ನೆಟ್ ಸೌಲಭ್ಯ ಒದಗಿಸಲು ಮುಂದಾಗಿದ್ದು ಇದಕ್ಕಾಗಿ 1500 ಕೋಟಿ ರೂಪಾಯಿ ಮೌಲ್ಯದ ಕೇರಳ ಫೈಬರ್ ಆಪ್ಟಿಕ್ ನೆಟ್ವರ್ಕ್ ಯೋಜನೆ ಜಾರಿಗೊಳಿಸಲಾಗುತ್ತಿದೆ. ಡಿಸೆಂಬರ್ ವೇಳೆಗೆ ಇದು ಕಾರ್ಯಾರಂಭ ಮಾಡಲಿದೆ ಎಂದು ಹೇಳಲಾಗಿದೆ.

- Advertisement -
spot_img

Latest News

error: Content is protected !!