Saturday, June 6, 2026
Homeಕರಾವಳಿಮಂಗಳೂರು: ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ ಉಚಿತ ಉದ್ಯೋಗ ಮಾರ್ಗದರ್ಶನ ಶಿಬಿರ

ಮಂಗಳೂರು: ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ ಉಚಿತ ಉದ್ಯೋಗ ಮಾರ್ಗದರ್ಶನ ಶಿಬಿರ

- Advertisement -
- Advertisement -

ಮಂಗಳೂರು: ಅಖಿಲ ಭಾರತೀಯ ಮುಂಡಾಲ ಯುವ ವೇದಿಕೆ ವತಿಯಿಂದ ಉಚಿತ‌ ಉದ್ಯೋಗ ಮಾರ್ಗದರ್ಶನ ಶಿಬಿರ ಮತ್ತು ಸ್ವಯಂ ಉದ್ಯೋಗ ಮಾಹಿತಿ ಶಿಬಿರ‌ ಆಯೋಜಿಸಲಾಗಿತ್ತು.

ಸಂವಿಧಾನ ಶಿಲ್ಪಿ ಬಾಬಾ ಸಾಹೇಬ ಅಂಬೇಡ್ಕರ್ ಅವರ 131ನೇ ಜನ್ಮ ದಿನಾಚರಣೆಯ ಅಂಗವಾಗಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಮಂಗಳೂರು ದಕ್ಷಿಣ ‌ಶಾಸಕ‌ ವೇದವ್ಯಾಸ ಕಾಮತ್ ಶಿಬಿರದಲ್ಲಿ ಪಾಲ್ಗೊಂಡು ಉದ್ಘಾಟಿಸಿದರು. ಈ ವೇಳೆ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು.

- Advertisement -

Latest News

error: Content is protected !!