Saturday, June 6, 2026
Homeತಾಜಾ ಸುದ್ದಿಜೂನ್.11ರಿಂದ ರಾಜ್ಯಾದ್ಯಂತ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ: ಯಾವೆಲ್ಲಾ ಬಸ್​ಗಳಲ್ಲಿ ಫ್ರೀ ಪ್ರಯಾಣ?

ಜೂನ್.11ರಿಂದ ರಾಜ್ಯಾದ್ಯಂತ ಸಾರಿಗೆ ಬಸ್ ಗಳಲ್ಲಿ ಉಚಿತ ಪ್ರಯಾಣ: ಯಾವೆಲ್ಲಾ ಬಸ್​ಗಳಲ್ಲಿ ಫ್ರೀ ಪ್ರಯಾಣ?

- Advertisement -
- Advertisement -

ಬೆಂಗಳೂರು: ಕಾಂಗ್ರೆ,ಸ್ ಸರ್ಕಾರ ಈಗಾಗಲೇ ಘೋಷಿಸಿರುವ  ‘ಶಕ್ತಿ’ ಯೋಜನೆಯಂತೆ  ಜೂನ್ 11ರಿಂದ ರಾಜ್ಯದಾದ್ಯಂತ ಕೆಎಸ್​ಆರ್​ಟಿಸಿ ಬಸ್​ಗಳಲ್ಲಿ  ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಘೋಷಿಸಿದ್ದಾರೆ,

ಸಚಿವ ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ವಿದ್ಯಾರ್ಥಿನಿಯರು ಸೇರಿ ಎಲ್ಲಾ ಮಹಿಳೆಯರಿಗೆ ‘ಶಕ್ತಿ’ ಯೋಜನೆ ಅನ್ವಯವಾಗಲಿದೆ. ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು ಎಂದು ಹೇಳಿದ್ದಾರೆ.

ಯಾವೆಲ್ಲ ಬಸ್​ಗಳಲ್ಲಿ ಉಚಿತ ಪ್ರಯಾಣ?

ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ಗಳಲ್ಲಿ ಉಚಿತ ಪ್ರಯಾಣ

ಎಸಿ, ನಾನ್​ ಎಸಿ ಸ್ಲೀಪರ್​ ಬಸ್​ಗಳಲ್ಲಿ ಉಚಿತ ಪ್ರಯಾಣವಿಲ್ಲ

ಎಸಿ ಮತ್ತು ಐಷಾರಾಮಿ ಬಸ್​ಗಳಲ್ಲಿ ಉಚಿತ ಪ್ರಯಾಣವಿಲ್ಲ

ಅಂತಾರಾಜ್ಯ ಪ್ರಯಾಣಕ್ಕಿಲ್ಲ ಉಚಿತ ಸೌಲಭ್ಯ

- Advertisement -

Latest News

error: Content is protected !!