Friday, May 3, 2024
Homeಕರಾವಳಿಏಪ್ರಿಲ್ 27 ರಂದು ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

ಏಪ್ರಿಲ್ 27 ರಂದು ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

spot_img
- Advertisement -
- Advertisement -

ಧರ್ಮಸ್ಥಳ: ಶ್ರೀ‌ ಕ್ಷೇತ್ರ ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಏಪ್ರಿಲ್ 27 ರಂದು ನಡೆಯಲಿದೆ.

ಸಂಜೆ 6.50ರ ಗೋಧೂಳಿ ಲಗ್ನದಲ್ಲಿ
ಧರ್ಮಸ್ಥಳದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ.

ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳಸೂತ್ರ ನೀಡಲಾಗುವುದು.

ಸಾಮೂಹಿಕ ವಿವಾಹದಲ್ಲಿ ವಿವಾಹವಾಗಲು ಇಚ್ಚಿಸುವವರು ಏಪ್ರಿಲ್ 15ರ ಒಳಗಾಗಿ ಹೆಸರು ದಾಖಲಿಸಲು ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರಕಟಣೆ ತಿಳಿಸಿದೆ.

- Advertisement -
spot_img

Latest News

error: Content is protected !!