Saturday, July 18, 2026
Homeತಾಜಾ ಸುದ್ದಿಜುಲೈ 1 ರಿಂದ ಬಿಪಿಎಲ್, ಅಂತ್ಯೋದಯ ಕಾರ್ಡುದಾರರಿಗೆ 10 ಕೆ ಜಿ ಉಚಿತ ಅಕ್ಕಿ...

ಜುಲೈ 1 ರಿಂದ ಬಿಪಿಎಲ್, ಅಂತ್ಯೋದಯ ಕಾರ್ಡುದಾರರಿಗೆ 10 ಕೆ ಜಿ ಉಚಿತ ಅಕ್ಕಿ ವಿತರಣೆ; ಸಿಎಂ ಸಿದ್ದರಾಮಯ್ಯ ಘೋಷಣೆ

- Advertisement -
- Advertisement -

ಬೆಂಗಳೂರು : ಜುಲೈ 1 ರಿಂದ ಬಿಪಿಎಲ್, ಅಂತ್ಯೋದಯ ಕಾರ್ಡುದಾರರಿಗೆ ಉಚಿತ 10 ಕೆಜಿ ಅಕ್ಕಿ ವಿತರಣೆ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಸಂಪುಟ ಸಭೆ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ ನವರಿಗೆ 10 ಕೆಜಿ ಅಲ್ಲಿ, ಅಂತ್ಯೋದಯದವರಿಗೂ 10 ಕೆಜಿ ಉಚಿತ ಅಕ್ಕಿ ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

- Advertisement -

Latest News

error: Content is protected !!