Sunday, June 30, 2024
Homeತಾಜಾ ಸುದ್ದಿ70 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತ ಚಿಕಿತ್ಸೆ: ಮುರ್ಮು

70 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತ ಚಿಕಿತ್ಸೆ: ಮುರ್ಮು

spot_img
- Advertisement -
- Advertisement -

ನವದೆಹಲಿ: ಸಂಸತ್ತಿನ ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ‘70 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ಉಚಿತ ಚಿಕಿತ್ಸೆ,’ ನೀಡಲಾಗುವುದು ಎಂದು ಹೇಳಿದರು.

ಅವರು ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿ, ‘ದೇಶದಲ್ಲಿ 25 ಸಾವಿರ ಜನೌಷಧಿ ಕೇಂದ್ರಗಳನ್ನು ತೆರೆಯುವ ಕಾರ್ಯವೂ ತ್ವರಿತ ಗತಿಯಲ್ಲಿ ಸಾಗುತ್ತಿದೆ. ಆಯುಷ್ಮಾನ್ ಭಾರತ್ -ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (AB-PMJAY) ಅಡಿಯಲ್ಲಿ 55 ಕೋಟಿ ಫಲಾನುಭವಿಗಳಿಗೆ ಉಚಿತ ಆರೋಗ್ಯ ಸೇವೆಗಳನ್ನು ಒದಗಿಸಲಾಗುತ್ತಿದೆ,’ ಎಂದು ಮುರ್ಮು ಹೇಳಿದರು.

- Advertisement -
spot_img

Latest News

error: Content is protected !!