Saturday, May 4, 2024
Homeಕರಾವಳಿಮಿತ್ತೂರಿನ ಫ್ರೀಡಂ ಕಮ್ಯುನಿಟಿ ಹಾಲ್​ ಎನ್‌ಐಎ ವಶಕ್ಕೆ

ಮಿತ್ತೂರಿನ ಫ್ರೀಡಂ ಕಮ್ಯುನಿಟಿ ಹಾಲ್​ ಎನ್‌ಐಎ ವಶಕ್ಕೆ

spot_img
- Advertisement -
- Advertisement -

ಬಂಟ್ವಾಳ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಮಿತ್ತೂರಿನ ಕಮ್ಯುನಿಟಿ ಹಾಲ್​ ಅನ್ನು ಎನ್‌ಐಎ ವಶಕ್ಕೆ ಪಡೆದಿದೆ.

ಕಮ್ಯುನಿಟಿ ಹಾಲ್​ ನ ಉಗ್ರ ಕೃತ್ಯಗಳಿಗೆ ಬಳಸುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಎನ್‌ಐಎ ತನ್ನ ವಶಕ್ಕೆ ಪಡೆದಿದೆ. ಈ ಸಂಬಂಧ ಆದೇಶದ ಪ್ರತಿಯನ್ನು ಫ್ರೀಡಂ ಕಮ್ಯೂನಿಟಿ ಹಾಲ್‌ ಮಾಲೀಕರಿಗೆ, ದ.ಕ.ಜಿಲ್ಲಾಧಿಕಾರಿ ಹಾಗೂ ಪೊಲೀಸ್‌ ವರಿಷ್ಠಾಧಿಕಾರಿಗೆ ಕಳುಹಿಸಿರುವುದಾಗಿ ಮಾಹಿತಿ ತಿಳಿದು ಬಂದಿದೆ.

- Advertisement -
spot_img

Latest News

error: Content is protected !!